ಮುಂದಿನ 24 ಗಂಟೆಗಳಲ್ಲಿ ಉಡುಪಿ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಜಿಲ್ಲೆ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಗುಡುಗು ಸಹಿತ ಬಿರುಗಾಳಿ ಬೀಸಲಿದೆ.
ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯೊಂದಿಗೆ ಪ್ರತ್ಯೇಕ ಭಾರೀ ಅತಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Post a Comment