ಈಗ ಇಲ್ಲೊಂದು ಇಂತಹದ್ದೆ ಪ್ರಕರಣವೊಂದು ಜನರಲ್ಲಿ ಅಚ್ಚರಿ ಮೂಡಿಸಿದೆ. ಆಗ ತಾನೆ ಹುಟ್ಟಿದ ಮಗುವಿಗೂ ಸಂಪೂರ್ಣ ಹಲ್ಲುಗಳು ಬೆಳೆದಿವೆ. ಹುಟ್ಟುವಾಗ ಹಲ್ಲುಗಳೊಂದಿಗೆ ಈ ಮಗು ಜನಿಸಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ.
ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿ ವಾಸಿಸುತ್ತಿರುವ ನಿಕಾ ದಿವಾ ಎಂಬ ಮಹಿಳೆ ತನ್ನ ನವಜಾತ ಶಿಶುವಿನ ಅಪರೂಪದ ಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸಲು ಟಿಕ್‌ಟಾಕ್‌ನ ಸಹಾಯವನ್ನು ತೆಗೆದುಕೊಂಡಿದ್ದಾರೆ.ಮಗುಹುಟ್ಟುವಾಗಲೇ32ಹಲ್ಲುಗಳನ್ನು ಹೊಂದಿದ್ದು, ಈ ಕುರಿತು ಮಗುವಿನ ತಾಯಿ ಟಿಕ್‌ಟಾಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಇದು ಬಹಳ ಅಪರೂಪದ ಘಟನೆ ಎಂದು ವೈದ್ಯರು ಹೇಳುತ್ತಾರೆ.
join our whatsapp group
ಉಡುಪಿ ನ್ಯೂಸ್ ನಲ್ಲಿ ಜಾಹೀರಾತುಗಾಗಿ ಸಂಪರ್ಕಿಸಿ : ವಾಟ್ಸಪ್ ನಂಬರ್:- 8217755156
Post a Comment