ಉಡುಪಿ ಜಿಲ್ಲೆಯಲ್ಲಿ ಹೆಚ್ಚಾದ ವರುಣಾರ್ಭಟ, ನಾಳೆ Aug 01 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ವರುಣಾರ್ಭಟ ಹೆಚ್ಚಾಗಿದ್ದು, ಅನೇಕ ಅವಾಂತರಗಳನ್ನು ಸೃಷ್ಟಿಸಿದೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ AUG 01 ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಆನೇಕ ತಾಲೂಕುಗಳಲ್ಲಿ ಪ್ರವಾಹ ಉಂಟಾಗಿ, ಜನಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಸಮುದ್ರ , ನದಿ ಬದಿ, ಗುಡ್ಡ, ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ರವಾನಿಸಲಾಗಿದೆ.
Post a Comment