ಕರಿಮಣಿ' ಧಾರಾವಾಹಿ ನಿರ್ದೇಶಕ ಆತ್ಮಹತ್ಯೆ : ಸಾವಿನ ಸುತ್ತ ಹಲವು ಅನುಮಾನ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಕರಿಮಣಿ' ಧಾರವಾಹಿ ನಿರ್ದೇಶಕ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ನಾಗರಭಾವಿಯಲ್ಲಿರುವ ತಮ್ಮ ನಿವಾಸದಲ್ಲಿ ನಿರ್ದೇಶಕ ವಿನೋದ್ ಧೋಂಡಾಳೆ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬ್ಲೇಡ್ ಚಿತ್ರವನ್ನು ನಿರ್ದೇಶನ ಮಾಡಲಿದ್ದ ಅವರು ನಾಯಕ ನೀನಾಸಂ ಸತೀಶ್ ಮತ್ತು ನಿರ್ಮಾಪಕರ ಜೊತೆಗೆ ಚಿತ್ರೀಕರಣದ ಬಗ್ಗೆ ಚರ್ಚೆ ಮಾಡಿದ್ದರು. ಶುಕ್ರವಾರ ತಾನೆ ಚಿತ್ರೀಕರಣದ ಬಗ್ಗೆ ಮಾತನಾಡಿದ್ದ ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.


Post a Comment