".

Header Ads

ಅಮೇರಿಕಾ:- ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದ ಅಧ್ಯಕ್ಷ ಬೈಡನ್: ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್?

 


ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು 2024ರ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಿಂದ ದಿಢೀರ್ ಹಿಂದೆ ಸರಿಯುವುದಾಗಿ ಭಾನುವಾರ ಘೋಷಣೆ ಮಾಡಿದ್ದಾರೆ. 

Powered by Blogger.