".

Header Ads

ನಡುರಸ್ತೆಯಲ್ಲೇ ಸುಟ್ಟುಭಸ್ಮವಾದ ʻBMTCʼ ಬಸ್!‌

 


 ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಡುರಸ್ತೆಯಲ್ಲೇ ಬಿಎಂಟಿಸಿ ಬಸ್‌ ಹೊತ್ತಿ ಉರಿದ ಘಟನೆ ನಡೆದಿದೆ.

ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಬಿಎಂಟಿಸಿ ಬಸ್‌ ಹೊತ್ತು ಉರಿದಿರುವ ಘಟನೆ ನಡೆದಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.



Powered by Blogger.