".

Header Ads

ಬಾಂಗ್ಲಾ: ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಹಿಂಸಾಚಾರ; 100 ಸಾವು


 ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯು ಇದೀಗ ಹಿಂಸಾಚಾರಕ್ಕೆ ತಿರುಗಿದೆ. ಈ ಹಿಂಸಾಚಾರದಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಮಂದಿ ಮೃತಪಟ್ಟಿದ್ದಾರೆ.

Powered by Blogger.