".

Header Ads

18 ವರ್ಷಗಳಿಂದ ಸುಲಿಗೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ಈಗ ಹಿರಿಯಡ್ಕ ಪೊಲೀಸ್ ರ ಬಲೆಗೆ

 


ಹಿರಿಯಡ್ಕ ಪೊಲೀಸ್ ಠಾಣೆಯ ಸುಲಿಗೆ ಪ್ರಕರಣದಲ್ಲಿ ಸುಮಾರು 18 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಸುರೇಶ್  ಎಂಬವನನ್ನು ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳಾದ ಮಂಜುನಾಥ ಮರಬದ ಹಾಗೂ ಕಸ್ತೂರಿ ಕುಕನೂರುರವರ ಮಾರ್ಗದರ್ಶನದಂತೆ ಠಾಣೆಯ ಸಿಬ್ಬಂದಿಗಳಾದ ಗುರುರಾಜ್ ದಯಾನಂದ ಪ್ರಭು ಹಾಗೂ ಕೃಷ್ಣ ಪೂಜಾರಿಯವರು ಚಿಕ್ಕಮಗಳೂರು ಮೂಡಿಗೆರೆಯ ಕಾಫಿ ಎಸ್ಟೇಟ್ ಒಂದರಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Powered by Blogger.