".

Header Ads

ಉಡುಪಿ: ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಭದ್ರತಾ ಸಿಬ್ಬಂದಿ ಚಾಕುವಿನಿಂದ ಕುತ್ತಿಗೆ, ಎದೆಗೆ ಇರಿದು ಹಲ್ಲೆ

 ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿದ್ದ ರಾನ್ಸನ್ ಎವರೆಸ್ಟ್ ಡಿಸೋಜಾ ಅವರ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಘಟನೆ ಆಗಸ್ಟ್ 10 ಶನಿವಾರದಂದು ನಡೆದಿದೆ.
Powered by Blogger.