".

Header Ads

ಪೆರ್ಡೂರು: ಯುವಕ ನಾಪತ್ತೆ.!!

 

ರವಿಕುಮಾರ್ (34)

ಪೆರ್ಡೂರು ಗ್ರಾಮದ ಕಲ್ಲುಬೆಟ್ಟು ನಿವಾಸಿ ರವಿಕುಮಾರ್ (34) ಎಂಬವರು ಜುಲೈ 15ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

 5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Powered by Blogger.