".

Header Ads

ಮುಸ್ಲಿಂ ಯುವಕನಿಂದ ಮಹಿಳೆಗೆ ಕಿರುಕುಳ

 

ಮುಸ್ಲಿಂ ಯುವಕನೋರ್ವ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ನೀನು ನನಗೆ ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಎಂಬುವುದಾಗಿ ಹೇಳಿ, ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ ಘಟನೆ ಕರಿಯಂಗಳದಲ್ಲಿ ನಡೆದಿದೆ.

ಕರಿಯಂಗಳ ನಿವಾಸಿ ತಸ್ಸೀಫ್ ಪ್ರಕರಣ ಆರೋಪಿ. ವಿವಾಹಿತ ಮಹಿಳೆಯೊಬ್ಬರು ತನ್ನ ಪುತ್ರಿಯನ್ನು ಟ್ಯೂಷನ್ ಗೆ ಬಿಟ್ಟು ಮನೆಗೆ ಹೋಗುತ್ತಿದ್ದ ವೇಳೆ ಅಡ್ಡಗಟ್ಟಿ ಎದೆ ಭಾಗಕ್ಕೆ ಕೈ ಹಾಕಿ ನೀನು ಸಿಗದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.

 ಜತೆಗೆ ಈ ಹಿಂದೆಯೂ ಕಿಟಕಿಯಲ್ಲಿ ಇಣುಕಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Powered by Blogger.