".

Header Ads

ಭಾರತದ ಮೊದಲ ಅಕ್ಕಿ ಎಟಿಎಂ ನಿರ್ಮಾಣ


 ಭಾರತದ ಮೊದಲ ಅಕ್ಕಿ ಎಟಿಎಂ ಒಡಿಶಾದಲ್ಲಿ ನಿರ್ಮಾಣವಾಗಿದ್ದು, ಒಡಿಶಾ ಆಹಾರ ಸರಬರಾಜು ಮತ್ತು ಗ್ರಾಹಕರ ಕಲ್ಯಾಣ ಸಚಿವ ಕೃಷ್ಣ ಚಂದ್ರ ಪಾತ್ರ ಅವರು ಅಕ್ಕಿ ಎಟಿಎಂಗೆ ಚಾಲನೆ ನೀಡಿದರು.

Powered by Blogger.