".

Header Ads

ಉಡುಪಿಗೆ ಆಗಮಿಸಿದ ಯೋಧ ಅನೂಪ್ ಪಾರ್ಥಿವ ಶರೀರ - ಚೌಟ, ಕೋಟರಿಂದ ಅಂತಿಮ ನಮನ


 ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ ಪಡೆದು ಅಂತಿಮ ನಮನ ಸಲ್ಲಿಸಿದರು.

Powered by Blogger.