Home
>
Unlabelled
>
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿ- V.ಸುನೀಲ್ಕುಮಾರ್ ವಾಗ್ದಾಳಿ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿ- V.ಸುನೀಲ್ಕುಮಾರ್ ವಾಗ್ದಾಳಿ
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ !
ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ?, ಇದರಿಂದ ಪೊಲೀಸರ ಆತಸ್ಥೈರ್ಯ ಏನಾಗಬೇಡ?, ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Post a Comment