".

Header Ads

ಉಡುಪಿ: ಜಿಲ್ಲಾಧಿಕಾರಿ ಯಾಗಿ ಸ್ವರೂಪ ಟಿ. ಕೆ ಅಧಿಕಾರ ಸ್ವೀಕಾರ


 ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ರವರು ಇಂದು ಅಪರಾಹ್ನ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರಿಂದ ಅಧಿಕಾರ ಸ್ವೀಕರಿಸಿದರು.ಅವರು ಈ ಹಿಂದೆ ಬೆಂಗಳೂರಿನ ಆರ್. ಡಿ. ಪಿ. ಆರ್ ಇ -ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Powered by Blogger.