ಕಾರ್ಕಳ: ರಸ್ತೆ ವಿಭಾಜಕದ ಕಬ್ಬಿಣದ ಗ್ರಿಲ್ಲಿಗೆ ರಿಕ್ಷಾ ಡಿಕ್ಕಿ; ಚಾಲಕ ಗಂಭೀರ
ಮೂಡಬಿದ್ರೆಯಿಂದ ಬರುತ್ತಿದ್ದ ರಿಕ್ಷಾ ರಸ್ತೆ ವಿಭಾಜಕಕ್ಕೆ ಹೊಡೆದ ಪರಿಣಾಮ ರಿಕ್ಷಾ ನುಜ್ಜು ಗುಜ್ಜಾಗಿದ್ದು, ರಿಕ್ಷಾ ಚಾಲಕ ಆನೆಕೆರೆ ರಿಕ್ಷಾ ಗ್ಯಾರೇಜ್ ನ ಮಾಲಕರಾದ ಚಿತ್ರಾಕ್ಷ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಸಾಣೂರಿನ ಖಾಸಗಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

Post a Comment