".

Header Ads

ರಾಜ್ಯದಲ್ಲಿ ಸರ್ಕಾರಿ, ಖಾಸಗಿ ಬಸ್'ಗಳ ಸುರಕ್ಷತಾ ಪರಿಶೀಲನೆಗೆ ವಿಶೇಷ ತಂಡ ರಚನೆ : ಸಚಿವ ರಾಮಲಿಂಗಾ ರೆಡ್ಡಿ

 


ರಾಜ್ಯದಲ್ಲಿ ಸರ್ಕಾರಿ, ಖಾಸಗಿ ಬಸ್'ಗಳ ಸುರಕ್ಷತಾ ಪರಿಶೀಲನೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್ಗಳ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಈ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು, ಸುರಕ್ಷತಾ ನ್ಯೂನತೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Powered by Blogger.