".

Header Ads

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ನ. 28ರಂದು ಉಡುಪಿಯ ಆಯ್ದ ಪ್ರದೇಶಗಳ ಅಂಗನವಾಡಿ, ಶಾಲೆಗಳಿಗೆ ರಜೆ

 ಪ್ರಧಾನಿ ನರೇಂದ್ರ ಮೋದಿ ಅವರ ಶ್ರೀ ಕೃಷ್ಣ ಮಠದ ಭೇಟಿಯ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾಡಳಿತವು ನವೆಂಬರ್ 28ರಂದು ಆಯ್ದ ಪ್ರದೇಶಗಳ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಒಂದು ದಿನದ ರಜೆ ಘೋಷಿಸಿದೆ.

Powered by Blogger.