".

Header Ads

ಉಡುಪಿ: ಸಕಾಲಕ್ಕೆ ಬಾರದ 108 ಆಂಬ್ಯುಲೆನ್ಸ್; ಟೆಂಪೋದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯ ಸಾಗಾಟ

 


ತೀವ್ರ ಅಸ್ವಸ್ಥರಾಗಿದ್ದ ರೋಗಿಯೊಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಸುಮಾರು ಎರಡೂವರೆ ಗಂಟೆಗಳ ಕಾಲ 108 ಆಂಬ್ಯುಲೆನ್ಸ್ ಅಥವಾ ಯಾವುದೇ ಖಾಸಗಿ ಆಂಬ್ಯುಲೆನ್ಸ್ ಸಿಗದ ಕಾರಣ, ಕೊನೆಗೆ ಅವರನ್ನು ಸರಕು ಸಾಗಿಸುವ ಟೆಂಪೋದಲ್ಲಿ ಕರೆದೊಯ್ಯಬೇಕಾದ ಆಘಾತಕಾರಿ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ.

Powered by Blogger.