".

Header Ads

ಜ್ಞಾನಜ್ಯೋತಿ ಟ್ರಸ್ಟ್ (ರಿ.) ಮಲ್ಪೆ, ಶ್ರೀ ಜ್ಞಾನಜ್ಯೋತಿ ಭಜನಾ ಮಂದಿರ, ಸುವರ್ಣ ಸಂಭ್ರಮ:48 ದಿನಗಳ ಅಖಂಡ ಭಜನಾ ಕಾರ್ಯಕ್ರಮಕ್ಕೆ ಚಾಲನೆ..!!

 


ಡಿಸೆಂಬರ್ 27:ಜ್ಞಾನಜ್ಯೋತಿ ಟ್ರಸ್ಟ್ (ರಿ.) ಮಲ್ಪೆ, ಶ್ರೀ ಜ್ಞಾನಜ್ಯೋತಿ ಭಜನಾ ಮಂದಿರ, ಸುವರ್ಣ ಸಂಭ್ರಮ ಸಮಿತಿ ವತಿಯಿಂದ ಆಯೋಜಿಸಿರುವ 48 ದಿನಗಳ ಅಖಂಡ ಭಜನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಮೋಹನ್ ಆಳ್ವ ರವರು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಭಜನಾ ಮಂದಿರದ ಸುವರ್ಣ ಸಂಭ್ರಮ ಸಮಿತಿ ಗೌರವಾಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು.

Powered by Blogger.