".

Header Ads

ಹೊಸ ವರ್ಷದ ಮೆಸೇಜ್ ಓಪನ್ ಮಾಡೋ ಮುನ್ನ ಎಚ್ಚರ!

 


ಹಬ್ಬಗಳು, ಹೊಸ ವರ್ಷದಂತಹ ವಿಶೇಷ ಸಂದರ್ಭಗಳನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ನಕಲಿ ಜಾಲವನ್ನು ಹರಡುತ್ತಿದ್ದಾರೆ. ಆಫರ್‌ಗಳು, ಗಿಫ್ಟ್‌ಗಳು, ಕ್ಯಾಶ್‌ಬ್ಯಾಕ್ ಎನ್ನುವ ಆಕರ್ಷಕ ಸಂದೇಶಗಳನ್ನು ವಾಟ್ಸ್‌ಆಪ್, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಕಳುಹಿಸಲಾಗುತ್ತಿದೆ. ಇಂತಹ ಸಂದೇಶಗಳಲ್ಲಿರುವ ಲಿಂಕ್‌ಗಳನ್ನು ತಿಳಿಯದೇ ಒಂದು ಬಾರಿ ಕ್ಲಿಕ್ ಮಾಡಿದರೂ ಬ್ಯಾಂಕ್ ಖಾತೆ ಲೂಟಿ ಆಗುವ ಸಾಧ್ಯತೆ ಹೆಚ್ಚಿದೆ.

Powered by Blogger.