".

Header Ads

ಬೈಕ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ಸವಾರ ಮೃತ್ಯು

 ಖಾಸಗಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ಡಿ.19ರಂದು ನಡೆದಿದೆ. ಮೃತರನ್ನು ಪವನ್ ಎಂದು ಗುರುತಿಸಲಾಗಿದೆ.

Powered by Blogger.