ಹೆಜಮಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ನಡೆಯುತಿದ್ದ ನೇಮೋತ್ಸವದ ಸಮಯದಲ್ಲಿ ಮೂವರು ಮಹಿಳೆಯರು ಹೆಜಮಾಡಿ ನಿವಾಸಿಯಾದ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.
ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಪೊಲೀಸರು ಮಹಿಳೆಯರ ಪತ್ತೆಗೆ ಮುಂದಾಗಿದ್ದಾರೆ
join our whatsapp group
ಉಡುಪಿ ನ್ಯೂಸ್ ನಲ್ಲಿ ಜಾಹೀರಾತುಗಾಗಿ ಸಂಪರ್ಕಿಸಿ : ವಾಟ್ಸಪ್ ನಂಬರ್:- 8217755156
Post a Comment