".

Header Ads

ಉಡುಪಿ:- ಕಂಬಳಕ್ಕೆ ಹೊಸ ನಿಯಮ!

 


  ತುಳು ನಾಡಿನ ಪರಂಪರೆಯ ಕಂಬಳದಲ್ಲಿ ಈ ವರ್ಷದಿಂದ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ. ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಮತ್ತು ಕನೆ ಹಲಗೆ ಎಂಬ ಆರು ವಿಭಾಗಗಳಲ್ಲಿ ನಡೆಯುವ ಕಂಬಳ ಸ್ಪರ್ಧೆಗಳಿಗೆ ಸಮಯ ನಿರ್ವಹಣೆ ಮತ್ತು ಅಂಕ ನಿರ್ಧಾರಕ್ಕೆ ಸಂಬಂಧಿಸಿದಂತೆ ಕಂಬಳ ಸಮಿತಿ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.

Powered by Blogger.