".

Header Ads

ಉಡುಪಿ: ಟೆಂಪೋ ಉರುಳಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಸಾವು- ಹಲವರಿಗೆ ಗಾಯ

 


ಕಾರ್ಮಿಕರು ಮತ್ತು ಕಾಂಕ್ರೀಟ್ ಉಪಕರಣಗಳನ್ನು ಸಾಗಿಸುತ್ತಿದ್ದ ಟೆಂಪೋ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಒಬ್ಬ ಮಹಿಳಾ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದು, ಹಲವು ಮಂದಿಗೆ ಗಾಯಗೊಂಡ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ಘಟನೆ ನಡೆದಿದೆ.

Powered by Blogger.