".

Header Ads

ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ಕೋರ್ಟ್ ನೋಟಿಸ್!

 


2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ತರ ಬೆಳವಣಿಗೆ ಮಾಡಿದೆ. ನ್ಯಾಯಮೂರ್ತಿಗಳು ಎಂ. ಎಂ. ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

Powered by Blogger.