".

Header Ads

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು


 ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

Powered by Blogger.