".

Header Ads

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ - ಹೊಸ ನಿಯಮ ಜಾರಿ


 ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ನಿಷೇಧಿಸಲು ಸಜ್ಜಾಗಿದೆ.

Powered by Blogger.