".

Header Ads

ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

 


ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ.

Powered by Blogger.