".

Header Ads

ಕಾರ್ಕಳ: ಕುದುರೆಮುಖ, ಸೋಮೇಶ್ವರ, ಮೂಕಾಂಬಿಕಾ ವನ್ಯಜೀವಿ ವಲಯದಲ್ಲಿ ಚಾರಣ ನಿಷೇಧ

 ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯ ಹಲವಾರು ಅರಣ್ಯ ಮತ್ತು ವನ್ಯಜೀವಿ ಪ್ರದೇಶಗಳಲ್ಲಿ ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

Powered by Blogger.