".

Header Ads

ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಮಗ ಅಗ್ನಿವೇಶ್ ಹೃದಯಾಘಾತದಿಂದ ನಿಧನ


 ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ.

Powered by Blogger.