".

Header Ads

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ: ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ


 ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಬೇಕೆಂಬ ಕಡ್ಡಾಯ ನಿಯಮದಲ್ಲಿ ಸರ್ಕಾರ ಈ ವರ್ಷವೂ 60 ದಿನಗಳ ವಿನಾಯಿತಿ ನೀಡಿ ಮಹತ್ವದ ಘೋಷಣೆ ಮಾಡಿದೆ.

Powered by Blogger.