".

Header Ads

ವಯನಾಡು ಭೂ ಕುಸಿತ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಮತ್ತೆ 10 ಕೋಟಿ ಅನುದಾನ- ಬಿಜೆಪಿ, ಜೆಡಿಎಸ್‌ ಕಿಡಿ

 


ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರವು ಕೇರಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೇ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಿದ್ದು ಈಗ ಭಾರೀ ಚರ್ಚೆಯ ಕೇಂದ್ರವಾಗಿದೆ.



Powered by Blogger.