".

Header Ads

ಇರಾನ್ ಯುದ್ಧದ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ; 19 ಭಾರತೀಯರ ಬಂಧನಕ್ಕೆ ಯುಎಇ ಆದೇಶ


 ಅಮೆರಿಕ-ಇಸ್ರೇಲ್, ಇರಾನ್ ನಡುವಿನ ಯುದ್ಧದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 19 ಭಾರತೀಯರು ಸೇರಿದಂತೆ 35 ಮಂದಿ ಬಂಧನಕ್ಕೆ ಯುಎಇ ಆದೇಶ ಹೊರಡಿಸಿದೆ.

Powered by Blogger.