".

Header Ads

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ


 ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮನೆಯೊಂದರ ಸಮೀಪವಿರುವ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Powered by Blogger.