".

Header Ads

ಉಡುಪಿ: ನಿಟ್ಟೂರು ಸಮೀಪ ಕಾಂಪೌಂಡ್ ಗೋಡೆಗೆ ಸ್ಕೂಟರ್ ಡಿಕ್ಕಿ; ತಾಯಿ ಸಾವು, ಪುತ್ರನಿಗೆ ಗಂಭೀರ ಗಾಯ

 


ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಪರಿಣಾಮ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟು, ಅವರ ಪುತ್ರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಿಟ್ಟೂರು ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ.

Powered by Blogger.