".

Header Ads

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳಗಿನ ಜಾವ ರೌಡಿಶೀಟರ್‌ನ ಕಡಿದು ಕೊಲೆ

 


ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳಗಿನ ಜಾವ ಭೀಕರ ಹತ್ಯೆ ಸಂಭವಿಸಿದ್ದು, ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿದ್ದ  ಮೃತನ್ನು ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42), ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’ ಎಂದು ಗುರುತಿಸಲಾಗಿದೆ.  

Powered by Blogger.