".

Header Ads

ಕೆಎಸ್‌ಆರ್‌ಟಿಸಿ ಬಸ್‌ ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ-ಚಾಲಕ ಸಾವು


 ಕಾರ್ಕಳ - ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಬಳಿ ಸೋಮವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮಿನಿ ಗೂಡ್ಸ್ ಟೆಂಪೋ ಚಾಲಕನೊಬ್ಬ ಸಾವನ್ನಪ್ಪಿದ್ದ ಘಟನೆ ನಡೆದಿದೆ.

Powered by Blogger.