".

Header Ads

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಗೊಳಿಸುವಂತೆ ಡಿಸಿ, ಸಿಇಓಗಳಿಗೆ ಶಿಕ್ಷಣ ಸಚಿವ ಪತ್ರ

 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರ ಬರೆದಿದ್ದಾರೆ.

Powered by Blogger.