".

Header Ads

ಉಡುಪಿ: ಸರಣಿ ಅಪಘಾತ , ಪ್ರಕರಣ ದಾಖಲು


 ರಾಷ್ಟ್ರೀಯ ಹೆದ್ದಾರಿ 66 ರ ಉಲಿಯಾರಗೋಳಿ ದಂಡತೀರ್ಥ ಮತ್ತು ಕೊತ್ತಲಕಟ್ಟೆ ಬಳಿ ಶುಕ್ರವಾರ ಸಂಜೆ ಹದಿನೈದು ನಿಮಿಷಗಳ ಅಂತರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಶಾಲಾ ಬಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದು, ನಾಲ್ಕು ವಾಹನಗಳು ಜಖಂಗೊಂಡ ಘಟನೆ ಸಂಭವಿಸಿದೆ.

Powered by Blogger.