".

Header Ads

ಮಹಡಿಯಿಂದ ಹಾರಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

 ನಗರದ ಅತ್ತಾವರದ ಅಪಾರ್ಟ್‌ಮೆಂಟ್ ವೊಂದರ 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ವರದಿಯಾಗಿದೆ. ಕೋಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

Powered by Blogger.