".

Header Ads

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ: ಕೇಂದ್ರ ಸರ್ಕಾರ

 


ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು, ಜೊತೆಗೆ ಅವರ ಕುಟುಂಬದ ಕೆಲವು ವರ್ಗಗಳಿಗೂ ಈ ಸೌಲಭ್ಯ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

Powered by Blogger.