".

Header Ads

ಆಪರೇಷನ್ ಅರಹಮಾ: ಓರ್ವ ಪಾಕ್ ಮೂಲದ ಉಗ್ರ ಎನ್‌ಕೌಂಟರ್


 ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ 'ಆಪರೇಷನ್ ಅರಹಮಾ' ಕಾರ್ಯಾಚರಣೆ ನಡೆಯುತ್ತಿದೆ. ರಾತ್ರಿಯಿಡೀ ನಡೆದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

Powered by Blogger.