".

Header Ads

ಏಪ್ರಿಲ್ 2ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

 ಮಾರ್ಚ್ 31ರಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಇದೀಗ ಏಪ್ರಿಲ್ ಎರಡನೇ ವಾರದಲ್ಲಿ (ಏಪ್ರಿಲ್ 7 ಅಥವಾ 8) 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

Powered by Blogger.