".

Header Ads

ರಸ್ತೆ ಅಪಘಾತ- 27 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಸಾವು


 ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಸುಳ್ಯದ 27 ವರ್ಷದ ಯುವತಿ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Powered by Blogger.