".

Header Ads

ಮೂಡುಬಿದಿರೆ: ಪೆಟ್ರೋಲ್ ಬಂಕ್ ಬಳಿ ಭೀಕರ ರಸ್ತೆ ಅಪಘಾತ; ತಾಯಿ-ಮಗ ಸಾವು

 


ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಇಬ್ಬರೂ ಸಾವನ್ನಪ್ಪಿದ ದಾರುಣ ಘಟನೆ ಮೂಡುಬಿದಿರೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ನಡೆದಿದೆ.

Powered by Blogger.