".

Header Ads

ಹಾಡಹಗಲೇ ಕಳ್ಳತನ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಬೈಕ್‌ ಸವಾರ ಪರಾರಿ

 


ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ಹಾಡಹಗಲೇ ಕಳ್ಳತನವೊಂದು ನಡೆದಿದೆ. ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾಗಿದ್ದಾನೆ.

Powered by Blogger.