".

Header Ads

ಸಿಜೆ ರಾಯ್‌ ಆತ್ಮಹತ್ಯೆ - ಎಸ್‌ಐಟಿ ತನಿಖೆ ಪೂರ್ಣ

 


ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ   ತನಿಖೆ ಪೂರ್ಣಗೊಂಡಿದೆ. ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ವಿಶೇಷ ತನಿಖಾ ತಂಡ ಬಂದಿದೆ.

Powered by Blogger.