".

Header Ads

ಉಡುಪಿ: ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ - ಮಹಿಳೆ ಮೃತ್ಯು


 ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಬೀಜಾಡಿ ಡಿವೈಡರ್ ಬಳಿ ನಡೆದಿದೆ.

Powered by Blogger.