".

Header Ads

'ಎಸ್‌ಎಸ್‌ ಎಲ್‌ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ'- ಹೈಕೋರ್ಟ್

 ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

Powered by Blogger.